Waqf Bill: ವಕ್ಫ್ ತಿದ್ದುಪಡಿ ಕಾಯಿದೆ ಜಾರಿಗೊಳಿಸಿದಕ್ಕೆ ಮೋದಿ ಭೇಟಿಯಾಗಿ ಧನ್ಯವಾದ ಅರ್ಪಿಸಿದ ಮುಸ್ಲಿಂ ನಿಯೋಗ !!
Waqf bill: ಹಲವು ವಿವಾದ ಹಾಗೂ ವಿರೋಧಗಳ ನಡುವೆ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಿ, ಬಹುಮತಗಳಿಂದ ಅಂಗೀಕಾರ ಕೂಡ ಆಗಿದೆ. ಆದರೆ ಕೆಲವು ರಾಜ್ಯಗಳು ತಾವು ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯದಲ್ಲಿ ಜಾರಿ ಮಾಡುವುದಿಲ್ಲ ಎಂದು ಘೋಷಿಸಿದೆ.