Supreme Court : ಮಗಳು ಬೇರೆ ಜಾತಿ, ಧರ್ಮದವನನ್ನು ಮದುವೆ ಆದರೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ – ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ
Supreme Court : ತಂದೆಯ ಆಸೆಗೆ ವಿರುದ್ಧವಾಗಿ ಮಗಳು ಬೇರೆ ಜಾತಿ ಅಥವಾ ಧರ್ಮದವನನ್ನು ಮದುವೆಯಾದರೆ ಅವಳಿಗೆ ತಂದೆಯ ಆಸ್ತಿಯಲ್ಲಿ ಯಾವುದೇ ಪಾಲು ಸಿಗುವುದಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ಹೌದು, ತಂದೆಯ ಇಚ್ಛೆಗೆ ವಿರುದ್ಧವಾಗಿ…






