ಶನಿವಾರ, 24 ಅಕ್ಟೋಬರ್ 2026

ಸುಹಾಸ್ ಶೆಟ್ಟಿ

Crime

ಸುಹಾಸ್ ಶೆಟ್ಟಿ ಹತ್ಯೆಗೆ ಸೇಡು ತಿರಿಸಿಕೊಳ್ಳಲು ₹24 ಲಕ್ಷ ಸುಪಾರಿ, ಕೊಲೆಗೆ ಸ್ಕೆಚ್- FIR ದಾಖಲು

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಲು ಬರೋಬ್ಬರಿ 25 ಲಕ್ಷ ರೂಪಾಯಿ ಸುಪಾರಿ ಡೀಲ್ ಮಾತನಾಡಲಾಗಿದ್ದ ಗಂಭೀರ ಆರೋಪ ಕೇಳಿಬಂದಿದೆ. ಹೀಗಾಗಿ ಕರಾವಳಿ ಭಾಗದಲ್ಲಿ ಮತ್ತೆ ಪ್ರತೀಕಾರದ ಹೆಸರಿನಲ್ಲಿ ರಕ್ತಪಾತ ಹರಿಸಲು…

News

Suhas Shetty Case: ಬುರ್ಖಾಧಾರಿ ಮಹಿಳೆಯರ ಬಂಧನ ಯಾಕೆ ಮಾಡಿಲ್ಲ ಎಂದ ಮಾಜಿ ಕಾರ್ಪೋರೇಟರ್‌ ವಿರುದ್ಧ FIR

Suhas Shetty Case: ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿದ್ದ ಬುರ್ಖಾಧಾರಿ ಮಹಿಳೆಯರನ್ನು ಬಂಧನ ಯಾಕೆ ಮಾಡಿಲ್ಲ ಎಂದು ಪ್ರಶ್ನೆ ಮಾಡಿದ್ದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡಿದ್ದ ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ ಮಾಜಿ ಕಾರ್ಪೋರೇಟರ್‌ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್‌ ಮಾಡಲಾಗಿದೆ.

Crime

Mangalore: ಇದು ಕಾಶ್ಮೀರವಲ್ಲ, ಮಂಗಳೂರು- ಹಿಂದೂ ಪರ ಮುಖಂಡ ಭರತ್‌ ಕುಮ್ಡೇಲು ಕಿಚ್ಚು ಹಚ್ಚುವ ಹೇಳಿಕೆ

Mangalore: ಸುಹಾಸ್‌ ಶೆಟ್ಟಿ ಹತ್ಯೆ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತೀಕಾರದ ಕಿಚ್ಚು ಯಾವಾಗ ಭುಗಿಲೇಳುತ್ತೋ ಗೊತ್ತಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪೊಲೀಸರು ಬಿಗಿ ಭದ್ರತೆ ವ್ಯವಸ್ಥೆಯನ್ನು ಮಾಡಿದ್ದಾರೆ.