ಮಂಗಳವಾರ, 27 ಅಕ್ಟೋಬರ್ 2026
Trending

ಸೇನಾಧಿಕಾರಿ ತಿಮ್ಮಯ್ಯ ಪ್ರತಿಮೆಗೆ ಹಾನಿ

latest

Kodagu: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ; ಸೇನಾಧಿಕಾರಿ ತಿಮ್ಮಯ್ಯ ಪ್ರತಿಮೆಗೆ ಭಾರೀ ಹಾನಿ!

Madikeri:ಮಡಿಕೇರಿಯ (Madikeri)ಜನರಲ್ ತಿಮ್ಮಯ್ಯ ವೃತ್ತಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಈ ವೇಳೆ ತಿಮ್ಮಯ್ಯ ಪ್ರತಿಮೆ ನೆಲಕ್ಕೆ ಉರುಳಿ ಬಿದ್ದಿದೆ