Social Media: 15 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್‌ಗೆ ಮುಂದಾದ ಸರ್ಕಾರ
Social Media: ಸ್ಮಾರ್ಟ್‌ಫೋನ್ ಮತ್ತು ಸೋಶಿಯಲ್ ಮೀಡಿಯಾದಿಂದ ( social media) ಯುವ ಸಮುದಾಯದ ಮೇಲೆ ಆಗುತ್ತಿರುವ ದುಷ್ಪರಿಣಾಮಗಳನ್ನು ತಡೆಯಲು, ಡೆನ್ಮಾರ್ಕ್ ಸರ್ಕಾರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ನಿರ್ಧರಿಸಿದೆ.ಯುವ ಸಮುದಾಯಸ್ಮಾರ್ಟ್ ಫೋನ್ ಹಾಗೂ ಸೋಶಿಯಲ್…






