ಮಲ್ಪೆಯಲ್ಲಿ ಅಬ್ಬರಿಸಿದ ಸೌಜನ್ಯ ಹೋರಾಟ: ಆಪಪ್ರಚಾರ ತೀವ್ರವಾದಂತೆ ತಿಮರೋಡಿ ಬೆಂಬಲಕ್ಕೆ ಧಾವಿಸಿದ ಜನ ಸಾಗರ !
ಮಲ್ಪೆ: ನಿನ್ನೆ ಕಡಲ ತಡಿಯಲ್ಲಿ ಮತ್ತೆ ಘರ್ಜನೆ ಅಬ್ಬರಿಸಿದೆ. ಸಂಜೆ ಶುರುವಾದ ಸೌಜನ್ಯ ಹೋರಾಟ ಕತ್ತಲಾದರೂ ಕರಗಲಿಲ್ಲ. ಜನರು ಯಾವುದಕ್ಕೂ ಮಿಸುಕದೆ ಕುಳಿತಲ್ಲೇ ಕುಳಿತು ಭಾಷಣ ಕೇಳಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ. ಮಲ್ಪೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಹರಿದು…









