News
ಮೆಡಿಕಲ್ ಸೀಟು ಆಯ್ಕೆ ಬದಲಿಗೆ ಅವಕಾಶ
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಎರಡನೇ ಸುತ್ತಿನ १९६३0 ಹಂಚಿಕೆಯಲ್ಲಿ ಭಾಗವಹಿಸಲು ಇಚ್ಚಿಸುವ ಅರ್ಹರಿಗೆ ಆಯ್ಕೆಗಳನ್ನು ಅದಲು-ಬದಲು ಮಾಡಿಕೊಳ್ಳಲು ಡಿ.22ರಂದು ಬೆಳಗ್ಗೆ 9 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ. ಅಖಿಲ ಭಾರತ ಮಟ್ಟದ ಕೌನ್ಸೆಲಿಂಗ್ ದಿನಾಂಕಗಳನ್ನು ವಿಸ್ತರಿಸಿರುವ ಕಾರಣ ರಾಜ್ಯದ…

