ಶನಿವಾರ, 24 ಅಕ್ಟೋಬರ್ 2026

ಸ್ಮಾರ್ಟ್‌ ಮೀಟರ್‌

News

Bengaluru: ಜುಲೈ 1 ರಿಂದ ರಾಜ್ಯಾದ್ಯಂತ ಹೊಸ, ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಕಡ್ಡಾಯ!

Bengaluru: ಜುಲೈ 1 ರಿಂದ ಕರ್ನಾಟಕದ ಹಲವಾರು ಒಳ ಜಿಲ್ಲೆಗಳಲ್ಲಿ ಎಲ್ಲಾ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್‌ಗಳು ಕಡ್ಡಾಯವಾಗುತ್ತವೆ.

News

Bescom: ಸ್ಮಾರ್ಟ್ ಮೀಟರ್​ ಶುಲ್ಕಕ್ಕೆ ಹೈಕೋರ್ಟ್​ ತಡೆ!

Bescom: ವಿದ್ಯುತ್‌ ಬಳಕೆ ಸಂಬಂಧ ರಿಯಲ್ ಟೈಂನಲ್ಲಿ ವಿದ್ಯುತ್ ಬಳಕೆ ಬಗ್ಗೆ ನಿಖರ ಮಾಹಿತಿ ಒದಗಿಸುವ ಸ್ಮಾರ್ಟ್‌ ಮೀಟರ್‌ಗಳಿಗೆ ಭಾರಿ ಮೊತ್ತದ ಹೆಚ್ಚುವರಿ ದರ ನಿಗದಿ ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್‌ ಸ್ಮಾರ್ಟ್​ ಮೀಟರ್​​ ಶುಲ್ಕಕ್ಕೆ ತಡೆ ನೀಡಿದೆ. 2000 ರೂಪಾಯಿ ಇದ್ದ ಮೀಟರ್‌ಗೆ ಈಗ 8910 ರೂ. ಕೊಡಬೇಕಿದೆ ಎಂದು ಬೆಸ್ಕಾಂ ಕ್ರಮ ಪ್ರಶ್ನಿಸಿ ಜಯಲಕ್ಷ್ಮೀ ಎನ್ನುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.‌ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಬಡವರಿಂದ ಇಷ್ಟು ಹಣ ಕಿತ್ತುಕೊಂಡರೆ ಎಲ್ಲಿಗೆ ಹೋಗಬೇಕು. ಎಲ್ಲರೂ ಸ್ಮಾರ್ಟ್ ಮೀಟರ್ ಹಾಕಬೇಕೆಂದರೆ ಬಡವರೇನು ಮಾಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಬೆಸ್ಕಾಂನ ಪ್ರೀಪೇಯ್ಡ್ ಮೀಟರ್ ಶುಲ್ಕ‌ಕ್ಕೆ ಮಧ್ಯಂತರ ತಡೆ ಆದೇಶ ಹೊರಡಿಸಿದೆ.