Death
ಎದೆ ನೋವು ಕಾಣಿಸಿಕೊಂಡಾಗ ದಿಲೀಪ್ ರಾಜ್ ಮಾಡಿದ ಆ ಒಂದು ನಿರ್ಧಾರವೇ ಸಾವಿಗೆ ಕಾರಣ?
ಸಿನಿಮಾ ಮತ್ತು ಕಿರುತೆರೆಯ ಖ್ಯಾತ ನಟ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನದಿಂದ ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಆದರೆ, ಅವರ ಸಾವಿನ ಬೆನ್ನಲ್ಲೇ ಒಂದು ಗಂಭೀರ ಚರ್ಚೆ ಮುನ್ನೆಲೆಗೆ ಬಂದಿದ್ದು, ಎದೆನೋವು ಕಾಣಿಸಿಕೊಂಡಾಗ…

