ಶನಿವಾರ, 24 ಅಕ್ಟೋಬರ್ 2026

ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರಾಯ್

latest

ಸ್ಯಾಂಡಲ್ ವುಡ್ ಹಿರಿಯ ನಟ ಮಂದೀಪ್ ರಾಯ್ ಹೃದಯಾಘಾತದಿಂದ ಸಾವು!!

ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಸಣ್ಣವರಿಂದ ಹಿಡಿದು ದೊಡ್ಡವರವರೆಗೂ ಎಲ್ಲರೂ ಬಲಿಯಾಗುತ್ತಿದ್ದಾರೆ. ಸದ್ಯ ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರಾಯ್ (73) ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬೆಂಗಳೂರಿನ ಭೈರಸಂಧ್ರದ ತಮ್ಮ ನಿವಾಸದಲ್ಲಿ…