ಶನಿವಾರ, 24 ಅಕ್ಟೋಬರ್ 2026

ಸ್ವರ್ಣ ನದಿ

ಉಡುಪಿ

Udupi: ಸ್ವರ್ಣಾ ನದಿಯಲ್ಲಿ ಈಜಲು ಹೋಗಿ ಚಿನ್ನ ಕಳೆದುಕೊಂಡ ವಿದ್ಯಾರ್ಥಿ; ಕೊಲ್ಲೂರು ದೇವಿಯನ್ನು ಪ್ರಾರ್ಥಿಸಿದ ಅರ್ಧಗಂಟೆಯಲ್ಲೇ ಪವಾಡಸದೃಶವಾಗಿ ಸ್ವರ್ಣ ಕೈಗೆ!!!

Udupi: ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿಯೊಬ್ಬರು ತಮ್ಮ ಲಕ್ಷಗಟ್ಟೆಲೆ ಬೆಲೆಬಾಳುವ ಚಿನ್ನದ ಸರವನ್ನು ನೀರಿನಲ್ಲಿ ಕಳೆದುಕೊಂಡಿದ್ದು, ಕೊನೆಗೆ ದಿಕ್ಕುತೋಚದೆ ಕೊಲ್ಲೂರು ಮೂಕಾಂಬಿಕೆ ದೇವಿಯನ್ನು ಪ್ರಾರ್ಥಿಸಿದ್ದು ಅರ್ಧಗಂಟೆಯಲ್ಲೇ ಚಿನ್ನದ ಸರ ದೊರಕಿರುವ ಆಶ್ಚರ್ಯಕರ ಘಟನೆಯೊಂದು ಉಡುಪಿಯಲ್ಲಿ( Udupi)ನಡೆದಿದೆ. ಕಿಶನ್‌ ಕೋಟ್ಯಾನ್‌…