ಸೋಮವಾರ, 26 ಅಕ್ಟೋಬರ್ 2026
Trending

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌

Business

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನಿಂದ ಸ್ಯಾನಿಟರಿ ಪ್ಯಾಡ್‌ ಆರ್ಡರ್ ಮಾಡಿದ ಮಹಿಳೆಗೆ ದೊರಕಿದ್ದೇನು ಗೊತ್ತೇ?

ಮಹಿಳೆಯರಲ್ಲಿ ಮುಟ್ಟು ನೈಸರ್ಗಿಕ ಕ್ರಿಯೆಯಾಗಿದ್ದು, ಕೆಲವರಿಗಂತೂ ಅತಿ ತ್ರಾಸದಾಯಕ ನೋವು ಉಂಟಾಗುತ್ತದೆ. ಈ ಮುಟ್ಟಿನ ದಿನಗಳಲ್ಲಿ ನೈರ್ಮಲ್ಯ ಕಾಪಾಡುವುದು ಕೂಡ ಅಷ್ಟೇ ಮುಖ್ಯವಾಗಿದ್ದು, ಇಲ್ಲದಿದ್ದರೆ ತುರಿಕೆ, ಸೋಂಕಿನ ಸಮಸ್ಯೆ ಉಂಟಾಗುವುದು ಗೊತ್ತಿರುವ ವಿಚಾರವೇ. ಮುಟ್ಟಿನ ನೋವಿಗಿಂತಲೂ ಆ ಸಮಯವನ್ನು…