ಶನಿವಾರ, 24 ಅಕ್ಟೋಬರ್ 2026

ಹತ್ಯೆ

Crime

ಮಾಡೂರು ಇಸುಬು ಹತ್ಯೆ ಪ್ರಕರಣ: ಐವರು ಆರೋಪಿಗಳು ದೋಷಿ, ಮಂಗಳೂರು ಕೋರ್ಟ್‌ ಘೋಷಣೆ

ಮಂಗಳೂರು ಜೈಲಿನಲ್ಲಿ 2015ರಲ್ಲಿ ನಡೆದ ಮಾಡೂರು ಇಸುಬು ಹತ್ಯೆ ಪ್ರಕರಣದಲ್ಲಿ ಭಾಗಿಯಾದ ನಾಲ್ವರು ಆರೋಪಿಗಳು ದೋಷಿಗಳೆಂದು ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ. 02-11-2015 ರಂದು ನಡೆದ ಘಟನೆ ಬಗ್ಗೆ ನಗರದ ಬರ್ಕೆ…

Crime

ಗೃಹಪ್ರವೇಶಕ್ಕೆ ತೆರಳುತ್ತಿದ್ದ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹ*ತ್ಯೆ !!

ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಯೊಬ್ಬ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಚನ್ನಪಟ್ಟಣ ವೃತ್ತದ ಸಮೀಪದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಜರುಗಿದೆ. ಹರಳಹಳ್ಳಿ ಗ್ರಾಮದ ನಿವಾಸಿ ಮಣಿ ಅಲಿಯಾಸ್…

Crime

ಉಡುಪಿ ಕಾಂಗ್ರೆಸ್‌ ಮುಖಂಡನ ಹತ್ಯೆಗೆ ಉತ್ತರ ಭಾರತದ ವ್ಯಕ್ತಿಯಿಂದ ಸುಪಾರಿ!!

ಉಡುಪಿ ಕಾಂಗ್ರೆಸ್‌ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಉತ್ತರ ಭಾರತದ ವ್ಯಕ್ತಿಯೊಬ್ಬ ಡೇವಿಡ್ ಹತ್ಯೆಗೆ ಸುಪಾರಿ ನೀಡಿರುವುದನ್ನ ಪತ್ತೆಹಚ್ಚಿದ್ದಾರೆ ಎಂದು ವರದಿಯಾಗಿದೆ.  ಹೌದು, ಯುಪಿಸಿಎಲ್ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದ ಆರ್ಥಿಕ…

Crime

ಉಡುಪಿ: ಮುದರಂಗಡಿ ಉದ್ಯಮಿ ಹತ್ಯೆ ಪ್ರಕರಣ, ಮೂವರು ಅಂತಾರಾಜ್ಯ ಸುಪಾರಿ ಕಿಲ್ಲರ್‌ಗಳ ಬಂಧನ

ಉಡುಪಿ: ಮುದರಂಗಡಿ ನಿವಾಸಿ, ಗುತ್ತಿಗೆದಾರ ಡೇವಿಡ್‌ ಡಿಸೋಜ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಅನ್ಯರಾಜ್ಯದ ಹಂತಕರನ್ನು ಉಡುಪಿ ಪೊಲೀಸರು ಬೆನ್ನಟ್ಟಿ ಬಂಧನ ಮಾಡಿದ್ದಾರೆ. ಹಣಕಾಸಿನ ವಿಚಾರದಲ್ಲಿ ಉಂಟಾದ ವೈಮನಸ್ಸಿನಿಂದಾಗಿ ಸುಪಾರಿ ನೀಡಿ ಈ ಹತ್ಯೆ ಮಾಡಿರುವುದಾಗಿ ತನಿಖೆಯಿಂದ ತಿಳಿದು…

Crime

ಮಂಜೇಶ್ವರ: ಮಗಳ ಹತ್ಯೆ ತಡೆಯಲು ಬಂದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

ಮಂಜೇಶ್ವರ: ಪತ್ನಿ ವಿಚ್ಛೇದನ ಕುರಿತು ಮಾತನಾಡಿದ ಕಾರಣದಿಂದ ಮಗಳ ಕುತ್ತಿಗೆಯನ್ನು ಕಡಿದು ಹತ್ಯೆ ಮಾಡಿದ ಪ್ರಕರಣದಲ್ಲಿ ದಾಳಿ ತಡೆಯಲು ಬಂದು ಕತ್ತಿಯೇಟಿಗೆ ಒಳಗಾಗಿದ್ದ ಪತ್ನಿಯ ಸೋದರಿ ಗಂಡ ಶೇಕುಂಞ ಕೂಡಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸೋಮವಾರ ಸಂಜೆ…

Crime

Karkala: ಕಾರ್ಕಳ: ಯುವಕನ ಬರ್ಬರ ಹ*ತ್ಯೆ!

Karkala: ಕಾರ್ಕಳ ಪುರಸಭಾ ವ್ಯಾಪ್ತಿಯ ಕುಂಟಲ್ಪಾಡಿ ಮುಖ್ಯ ರಸ್ತೆಯಲ್ಲಿ ಮಂಗಳವಾರ ಮುಂಜಾನೆ ನವೀನ ಪೂಜಾರಿ (50ವ)ಎಂಬ ಯುವಕನ ಬರ್ಬರ ಹತ್ಯೆಯಾಗಿದೆ.

News

Belgavi: ಮದುವೆಗೂ ಮುಂಚೆ ಯುವತಿ ಗರ್ಭಿಣಿ, ಯೂಟ್ಯೂಬ್ ನೋಡಿಕೊಂಡು ಸ್ವಯಂ ಡೆಲಿವರಿ – ಲವರ್ ಜೊತೆ ಸೇರಿ ಮಗು ಹತ್ಯೆ !!

Belagavi: ರಾಜ್ಯದಲ್ಲಿ ಒಂದು ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ. ಯುವತಿ ಒಬ್ಬಳು ಮದುವೆಗೆ ಮುನ್ನ ಗರ್ಭಿಣಿಯಾಗಿದ್ದಾಳೆ.

Crime

Crime News: ತಿಂಗಳಾಂತ್ಯಕ್ಕೆ ಮದುವೆ ನಿಶ್ಚಯವಾಗಿದ್ದ ಉದ್ಯಮಿ ಬರ್ಬರ ಹತ್ಯೆ!

Crime News: ಮದುವೆ ಸಿದ್ಧತೆಯಲ್ಲಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಬಿಜಿಎಸ್‌ ಲೇಔಟ್‌ನ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.

ಬೆಂಗಳೂರು

Crime News: ಸ್ವಂತ ಅತ್ತೆಯನ್ನೇ ಹತ್ಯೆಗೈದ ಬಿಟೆಕ್ ವಿದ್ಯಾರ್ಥಿ : ಗೋವಾದಲ್ಲಿ ಸ್ನೇಹಿತರೊಂದಿಗೆ ಪಾರ್ಟಿ

ಬೆಂಗಳೂರು : ಫೆಬ್ರವರಿ 12ರಂದು ನಾಪತ್ತೆಯಾಗಿದ್ದ ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ನ ಹೌಸ್ ಕೀಪಿಂಗ್ ಮಹಿಳೆ ಸುಕನ್ಯಾ ಎಂಬುವವರನ್ನು ವಿಜಯವಾಡದ ಆಕೆಯ 20 ವರ್ಷದ ಸೋದರಳಿಯ ಕೊಲೆ ಮಾಡಿರುವುದಾಗಿ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಇದನ್ನೂ ಓದಿ: Shobhana: ಒಳ ಉಡುಪು ಹಾಕದೆ…