ಸವಣೂರು: ಸಾಲ ವಾಪಸ್ ಕೇಳಿದ ವ್ಯಕ್ತಿಗೆ ದೊಣ್ಣೆಯಿಂದ ಹಲ್ಲೆ; ಅಣ್ಣ-ತಮ್ಮ ವಿರುದ್ಧ ದೂರು ದಾಖಲು
ಸವಣೂರು: ಹಳೆಯ ಸಾಲ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಮರದ ದೊಣ್ಣೆಯಿಂದ ಹಲ್ಲೆ ಮಾಡಿರುವ ಘಟನೆ ಸವಣೂರು ಪೇಟೆಯಲ್ಲಿ ನಡೆದಿದೆ. ಈ ಕುರಿತು ಇಬ್ಬರು ಆರೋಪಿಗಳ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಲಾಗಿರುವ ಕುರಿತು ವರದಿಯಾಗಿದೆ.…









