ಕರ್ನಾಟಕದಲ್ಲಿ ಜೋರಾದ ಮಳೆ ಅಬ್ಬರ – ನಾಳೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಲೇ ಇದೆ. ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ರಾಜ್ಯದ ಪ್ರಮುಖ 6 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ…



