ಭಾನುವಾರ, 25 ಅಕ್ಟೋಬರ್ 2026
Trending

ಹಸುಗೂಸು

ಮಡಿಕೇರಿ

Kodagu: ಕೊಡಗು: ನವಜಾತ ಶಿಶುವಿನ ಮೃತದೇಹ ಪತ್ತೆ

Kodagu: ಮಡಿಕೇರಿ ಅರಣ್ಯ ಭವನ ಸಮೀಪ ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಆಗಿದೆ. 15 ದಿನಗಳ ಹಿಂದೆ ಮಗುಜನಿಸಿದ್ದು, 3 ದಿನಗಳ ಹಿಂದೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,…

News

ವೈದ್ಯ ಲೋಕಕ್ಕೇ ಅಚ್ಚರಿ | 21 ದಿನದ ಹಸುಗೂಸಿನ ಹೊಟ್ಟೆಯಲ್ಲಿತ್ತು 8 ಭ್ರೂಣ !!!

21 ದಿನಗಳ ಹಸುಗೂಸಿನ ಹೊಟ್ಟೆಯಲ್ಲಿ 8 ಭ್ರೂಣಗಳು ಪತ್ತೆಯಾಗುವ ಮೂಲಕ ಒಂದು ಅಚ್ಚರಿ ಘಟನೆ ನಡೆದಿದೆ. ಅ.10 ರಂದು ಜಾರ್ಖಂಡ್‌ನ ರಾಮಗಢ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಜನಿಸಿತ್ತು.ವೈದ್ಯರು ಮಗುವಿನ ಹೊಟ್ಟೆಯಲ್ಲಿ ಗೆಡ್ಡೆಯಿರುವುದನ್ನು ಪತ್ತೆ ಮಾಡಿದ್ದಾರೆ.ಮಗುವಿಗೆ 21 ದಿನ…