News
Neriya: ನೆರಿಯ: ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
Neriya: ನೆರಿಯ ( neriya) ಗ್ರಾಮದ ಅಕ್ಕೋಳೆ ಎಂಬಲ್ಲಿ ಹಾಡಹಾಗಲೇ ಕಳ್ಳರು ಮನೆಯ ಗೋದ್ರೆಜ್ ನ ಬಾಗಿಲು ತೆರೆದು ರೂ. 3,12,000/-ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಫೆ.19 ರಂದು ನಡೆದಿದೆ.