Milk: ರಾಜ್ಯವ್ಯಾಪಿ ನಾಳೆ, ನಾಡಿದ್ದು ಹಾಲು, ಬೇಕರಿ ಮಾರಾಟ ಬಂದ್
Bangalore: ಯುಪಿಐ ಮೂಲಕ ಮಿತಿಗಿಂತ ಹೆಚ್ಚಿನ ಹಣ ಸ್ವೀಕರಿಸಿದ ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಪಾವತಿ ಮಾಡುವಂತೆ ನೀಡಿರುವ ನೋಟಿಸ್ ಮಂಗಳವಾರ ಹಿಂಪಡೆಯದಿದ್ದರೆ ಜು.23 ರಿಂದ ಎರಡು ದಿನ ರಾಜ್ಯವ್ಯಾಪಿ ಹಾಲು, ಬೇಕರಿ ಉತ್ಪನ್ನ ಮಾರಾಟ ಬಂದ್ ಮಾಡಲಾಗುವುದು.