ಹಾಸ್ಟೆಲ್ ನಲ್ಲಿ ಹಾವು ಕಚ್ಚಿ ಮೂವರು ವಿದ್ಯಾರ್ಥಿನಿಯರು ಸಾವು, ಮೂವರ ಸ್ಥಿತಿ ಗಂಭೀರ
ವಸತಿ ಶಾಲೆಯೊಂದರಲ್ಲಿ ವಿಷಕಾರಿ ಹಾವು ಕಚ್ಚಿದ ಪರಿಣಾಮ ಮೂವರು ಬುಡಕಟ್ಟು ಸಮುದಾಯದ ಬಾಲಕಿಯರು ಮೃತಪಟ್ಟಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಧನೋರಾ ತಾಲೂಕು ಕೇಂದ್ರದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಜಪ್ತಲಾಯಿ ಗ್ರಾಮದಲ್ಲಿರುವ ಅನುದಾನಿತ ಬುಡಕಟ್ಟು ವಸತಿ ಶಾಲೆಯ…





