ಶನಿವಾರ, 24 ಅಕ್ಟೋಬರ್ 2026

ಹಾಸನಾಂಬೆ

Interesting

Hasana: ಹಾಸನ: ಕೆಂಡ ಹಾಯ್ದುು, ಭಕ್ತರ ಹೃದಯ ಗೆದ್ದ ಜಿಲ್ಲಾಧಿಕಾರಿ

Hasana: ಹಾಸನದ (Hasana) ಶಕ್ತಿ ದೇವತೆ ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ಗರ್ಭಗುಡಿ ಬಾಗಿಲು ಬಂದ್ ಮಾಡುವುದಕ್ಕೂ ಮುನ್ನ ಸಿದ್ದೇಶ್ವರ ಸ್ವಾಮಿ ರಥೋತ್ಸವ ಹಾಗೂ ಕೆಂಡೋತ್ಸವ ಸಂಭ್ರಮದಿಂದ ಜರುಗಿತು. ಈ ಸಂದರ್ಭದಲ್ಲಿ, ಜಿಲ್ಲಾಧಿಕಾರಿ ಲತಾ…