ಸೋಮವಾರ, 26 ಅಕ್ಟೋಬರ್ 2026
Trending

ಹಾಸ್ಯನಟ ಅಪ್ಪಣ್ಣ

News

Bangalore: ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯನಟ ಅಪ್ಪಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ದೂರು

Bangalore: ಖ್ಯಾತ ಟಿವಿ ಶೋ ಕಾಮಿಡಿ ಕಿಲಾಡಿಗಳ ಮೂಲಕ ಹೆಸರು ಮಾಡಿದ್ದ ಹಾಸ್ಯನಟ ಅಪ್ಪಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿರುವ ಕುರಿತು ವರದಿಯಾಗಿದೆ.