ದತ್ತ ಪೀಠಕ್ಕೆ ಹಿಂದೂ ಅರ್ಚಕರ ನೇಮಕ, ಸಂಭ್ರಮ ಆಚರಿಸಿಕೊಂಡ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು
ಹಿಂದೂಪರ ಸಂಘಟನೆಗಳ ಬಹುದಿನಗಳ ಬೇಡಿಕೆ ಈಗ ಈಡೇರಿದೆ. ದೀರ್ಘಕಾಲದ ಬೇಡಿಕೆಯ ಅನ್ವಯ ಇತಿಹಾಸದಲ್ಲೇ ಮೊದಲ ಬಾರಿಗೆ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾಕ್ಕೆ ತಾತ್ಕಾಲಿಕವಾಗಿ ಇಬ್ಬರು ವರ್ಚಕರ ನೇಮಕಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ಸಂಗತಿಯು ಇದೀಗ ಬಿಜೆಪಿ…






