Breaking Entertainment News Kannada
Kiccha Sudeep : ಹುಬ್ಬಳ್ಳಿ ವೇದಿಕೆಯಲ್ಲಿ ಯುದ್ಧ ಘೋಷಿಸಿದ್ದು ಯಾರ ವಿರುದ್ಧ? ಕೊನೆಗೂ ಮೌನ ಮುರಿದ ಕಿಚ್ಚ ಸುದೀಪ್
Kiccha Sudeep : ಮಾರ್ಕ್ ಸಿನಿಮಾದ ಫ್ರೀ ರಿಲೀಸ್ ಕಾರ್ಯಕ್ರಮದಲ್ಲಿ ‘ನಾವು ಮಾತಿಗೆ ಬದ್ದ, ನೀವು ಯುದ್ಧಕ್ಕೆ ಸಿದ್ಧವೇ’ ಎನ್ನುವುದರ ಮುಖಾಂತರ ಕಿಚ್ಚ ಸುದೀಪ್ ಯಾರಿಗೋ ಪರೋಕ್ಷವಾಗಿ ಕೌಂಟರ್ ಕೊಟ್ಟಿದ್ದರು. ಇದು ದರ್ಶನ ಅಭಿಮಾನಿಗಳಿಗೆ ಹೇಳಿದ ಮಾತು ಎಂಬಂತೆ…

