Accident
ರಸ್ತೆ ಅಪಘಾತ – ಖ್ಯಾತ ಹುಲಿ ವೇಷ ಕಲಾವಿದ ಸಾವು!
ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಯ ಹೇರೂರು ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರಾವಳಿ ಭಾಗದ ಪ್ರಸಿದ್ಧ ಹುಲಿ ವೇಷದ ಕಲಾವಿದರಾದ ಮಂಜುನಾಥ್ (43) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಡುಪಿಯ ಸಂತೆಕಟ್ಟೆ ಲಕ್ಷ್ಮೀನಗರ ನಿವಾಸಿಯಾದ ಮಂಜುನಾಥ್ ಸೇರಿದಂತೆ ಒಟ್ಟು ಐದು…

