ಸೋಮವಾರ, 26 ಅಕ್ಟೋಬರ್ 2026
Trending

ಹೂವಿನ ಮಾರ್ಕೆಟ್ ರಸ್ತೆ

News

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ನಾಯಕಿ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ

ಚಿಕ್ಕಮಗಳೂರು: ಜಿಲ್ಲೆಯ ಕಾಂಗ್ರೆಸ್‌ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಐಟಿ ದಾಳಿ ನಡೆಸಿದೆ. ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ 10ಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ನಡೆಸಿದ್ದಾರೆ. ಮುಂಜಾನೆಯಿಂದಲೂ ಐಟಿ…