ಜಡ್ಜ್ ಗೆ ಬೆದರಿಕೆ ಹಾಕಿದ ಲಾಯರ್ – 1,000 ಹಣ್ಣಿನ ಗಿಡ ನೆಡುವ ಶಿಕ್ಷೆ ವಿಧಿಸಿದ ಹೈಕೋರ್ಟ್!
ಕಲಾಪದ ವೇಳೆ ನ್ಯಾಯಾಧೀಶರಿಗೇ ಬೆದರಿಕೆಯೊಡ್ಡಿದ್ದ ವಕೀಲರೊಬ್ಬರಿಗೆ ಪ್ರಾಯಶ್ಚಿತ್ತವಾಗಿ 1,000 ಹಣ್ಣಿನ ಗಿಡಗಳನ್ನು ನೆಟ್ಟು ಪೋಷಿಸುವಂತೆ ಕರ್ನಾಟಕ ಹೈಕೋರ್ಟ್ ವಿನೂತನ ಆದೇಶ ನೀಡಿದೆ. ಏನಿದು ಪ್ರಕರಣ? ಕೊಪ್ಪಳ ಜಿಲ್ಲೆಯ ಗಂಗಾವತಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಕೊಲೆ ಪ್ರಕರಣವೊಂದರ…









