ಸೋಮವಾರ, 26 ಅಕ್ಟೋಬರ್ 2026
Trending

ಹೈಕೋರ್ಟ್

latest

Prajwal Revanna: ಅತ್ಯಾಚಾರ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್..!

Prajwal Revanna: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರದ ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಆರೋಪದ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ, ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಗೊಳಿಸಿದೆ.   ಹೌದು, ಮನೆ…

News

Hubballi: ಹುಬ್ಬಳ್ಳಿ ಗಲಭೆ ಸೇರಿ 43 ಕ್ರಿಮಿನಲ್‌ ಕೇಸ್‌ ಹಿಂದಕ್ಕೆ ಪಡೆದ ರಾಜ್ಯ ಸರಕಾರದ ಆದೇಶ ರದ್ದು: ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ಆದೇಶ

Hubballi Riot: ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದು ಮಾಡಿದೆ. 

News

Azaruddin: ಸ್ಟೇಡಿಯಂ ಸ್ಟ್ಯಾಂಡ್‌ನಿಂದ ಹೆಸರು ತೆಗೆದರೆ ಕೋರ್ಟ್‌ಗೆ; ಅಜರುದ್ದೀನ್

Azaruddin: ಹೈದರಾಬಾದ್ ಕ್ರಿಕೆಟ್ ಕ್ರೀಡಾಂಗಣದ ಸ್ಟಾಂ ಡ್‌ನಿಂದ ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಹೆಸರು ತೆಗೆದು ಹಾಕುವಂತೆ ಕ್ರಿಕೆಟ್ ಹೈದರಾಬಾದ್ ಸಂಸ್ಥೆ(ಎಚ್‌ಸಿಎ) ಒಂಬಡ್ಸ್‌ಮನ್‌ ಸೂಚಿಸಿದ್ದಾರೆ.

News

Mangaluru: ವಕ್ಫ್‌ ತಿದ್ದುಪಡಿ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ; ರಸ್ತೆ ಸಂಚಾರ ನಿರ್ಬಂಧಿಸದಂತೆ ಹೈಕೋರ್ಟ್‌ ಸೂಚನೆ!

Mangaluru: ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಶುಕ್ರವಾರ (ಎ.18) ರಂದು ಮಂಗಳೂರು ಹೊರವಲಯದ ಅಡ್ಯಾರ್‌ ಕಣ್ಣೂರು ಶಾ ಮೈದಾನದಲ್ಲಿ ಬೃಹತ್‌ ಪ್ರತಿಭಟನೆ ಸಭೆ ನಡೆಸಲಿದೆ.

News

Bengaluru: ಸರ್ಕಾರಿ ನೌಕರ 48 ಗಂಟೆ ಕಾಲ ಬಂಧನದಲ್ಲಿ ಇದ್ದರೆ, ತಂತಾನೇ ಅಮಾನತು

ಬೆಂಗಳೂರು: ರಾಜ್ಯದ ಸರ್ಕಾರಿ ಉದ್ಯೋಗಿಯೊಬ್ಬ 48 ಗಂಟೆಗೂ ಹೆಚ್ಚು ಕಾಲ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ಕಾಯ್ದೆಯ ಅಡಿ ಬಂಧನದಲ್ಲಿದ್ದರೆ, ಆ ನಂತರ ಜಾಮೀನಿನ ಮೇಲೆ ಬಿಡುಗಡೆಯಾದರೆ ಕೂಡಾ ಆತ ಸೇವೆಯಿಂದ ತಂತಾನೇ ಅಮಾನತುಗೊಂಡಿರುತ್ತಾನೆ.

News

KJ George: ವಿದ್ಯುತ್‌ ದರ ಏರಿಕೆ ನಿರ್ಧಾರ ರಾಜ್ಯ ಸರಕಾರದ್ದಲ್ಲ- ಕೆಜೆ ಜಾರ್ಜ್‌

KJ George: ವಿದ್ಯುತ್‌ ದರ ಏರಿಕೆ ನಿರ್ಧಾರ ರಾಜ್ಯ ಸರಕಾರದ್ದಲ್ಲ. ಇದು ಹೈಕೋರ್ಟ್‌ ತೀರ್ಪು ಪ್ರಕಾರ ಕೆಇಆರ್ಸಿ ವಿದ್ಯುತ್‌ ದರ ಏರಿಕೆ ಆದೇಶ ನೀಡಿದೆ ಎಂದು ಸಚಿವ ಕೆ.ಜೆ.ಜಾರ್ಜ್‌ ಅವರು ಸ್ಪಷ್ಟನೆ ನೀಡಿದ್ದಾರೆ.

Breaking Entertainment News Kannada

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ತೀರ್ಪು ಇಂದು; ಜೈಲಾ, ಬೇಲಾ?

Actor Darshan : ನಟ ದರ್ಶನ್‌ ಅವರ ಜಾಮೀನು ಅರ್ಜಿಯ ಕುರಿತು ತೀರ್ಪನ್ನು ಇಂದು ಹೈಕೋರ್ಟ್‌ ಪ್ರಕಟ ಮಾಡಲಿದೆ. ಇದೀಗ ಎಲ್ಲರ ಚಿತ್ತ ಹೈಕೋರ್ಟ್‌ನತ್ತ ಎನ್ನುವಂತಾಗಿದೆ.

Crime

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.