Browsing Tag

ಹೊಂಬಾಳೆ

ಕಾಂತಾರ ಸಿನಿಮಾ ವೀಕ್ಷಿಸಲಿದ್ದಾರಾ ಪ್ರಧಾನಿ ನರೇಂದ್ರ ಮೋದಿ? ಚಿತ್ರತಂಡ ಹೇಳಿದ್ದೇನು?

ಬಾಕ್ಸಾಫೀಸ್‌ನಲ್ಲಿ 'ಕಾಂತಾರ' ಸಿನಿಮಾ ನಾಗಾಲೋಟ ಮುಂದುವರೆದಿದ್ದು, ಈಗಾಗಲೇ 150 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ಸಿನಿಮಾ ಇತಿಹಾಸ ಸೃಷ್ಟಿಸಿದೆ. ಹಿಂದಿ, ತೆಲುಗು, ತಮಿಳಿಗೂ ಡಬ್ ಆಗಿ ಸೂಪರ್ ಹಿಟ್ ಆಗಿದ್ದು, ಹೊರ ರಾಜ್ಯಗಳಲ್ಲಿ ಸಿನಿಮಾ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ.