News
ಗಣೇಶೋತ್ಸವಕ್ಕೆ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ!!
ರಾಜ್ಯದಲ್ಲಿ ಸೆಪ್ಟೆಂಬರ್ 14ರಂದು ನಡೆಯಲಿರುವ ಗಣೇಶೋತ್ಸವದ ಸಿದ್ಧತೆಗಳು ಆರಂಭವಾಗಿರುವ ಬೆನ್ನಲ್ಲೇ, ಪರಿಸರ ಸಂರಕ್ಷಣೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ.…

