ಶನಿವಾರ, 24 ಅಕ್ಟೋಬರ್ 2026

000 ಹುದ್ದೆಗಳ ನೇಮಕಾತಿ

latest

Recruitment : 9,000 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ!!

Recruitment : ಉದ್ಯೋಗ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು ಬರೋಬ್ಬರಿ 9,000 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಹೌದು, ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 9 ಸಾವಿರ ವಿವಿಧ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ…