News
ಜಿರಳೆ ಪಕ್ಷಕ್ಕೆ 1 ಕೋಟಿ ದೇಣಿಗೆ, ಉಚಿತ ಕಾನೂನು ನೆರವು – ಕಪಿಲ್ ಸಿಬಲ್ ಘೋಷಣೆ!!
CJP ಪಕ್ಷಕ್ಕೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟದ ನಿಧಿಗಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಘೋಷಿಸಿದ್ದಾರೆ. ಸಿಜೆಪಿ ವಕ್ತಾರ ಸೌರವ್ ದಾಸ್…

