Breaking Entertainment News Kannada
Kantara : ಕರ್ನಾಟಕದಲ್ಲಿ ಕಾಂತಾರ ಸಿನಿಮಾದ ಬರೋಬ್ಬರಿ ಒಂದು ಕೋಟಿ ಟಿಕೆಟ್ ಸೇಲ್ | ಒಟ್ಟು ಕಲೆಕ್ಷನ್ ಎಷ್ಟು ಗೊತ್ತಾ?
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡಿದ್ದು, ಜನರ ಮನದಲ್ಲಿ ಅಚ್ಚೊತ್ತಿದೆ. ಅಷ್ಟೇ ಅಲ್ಲದೆ, ಇದುವರೆಗೆ ಹಲವಾರು ದಾಖಲೆಗಳನ್ನು ಉಡೀಸ್ ಮಾಡಿದೆ. ಇದೀಗ ‘ಕಾಂತಾರ’ ದಿಂದ ಹೊಸದೊಂದು ದಾಖಲೆ ನಿರ್ಮಾಣವಾಗಿದೆ. ಕರ್ನಾಟಕದಲ್ಲಿ…

