ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಬೊಮ್ಮಾಯಿ !
ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರಗಳನ್ನು ಕೈಗೊಂಡು ಅನೇಕ ಯೋಜನೆಗಳನ್ನು ರೂಪಿಸಿರುವ ಜೊತೆಗೆ ರೈತರು ಬೆಳೆದ ಬೆಲೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬೆಂಬಲ ಬೆಲೆಯನ್ನೂ ಕೂಡ ಘೋಷಿಸಿದೆ. ಈ ನಡುವೆ ಅಡಿಕೆ ಬೆಳೆಗಾರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ!-->…