Soujanya Murder Case: ಯೂಟ್ಯೂಬರ್ ಸಮೀರ್ ವಿರುದ್ಧ 10ಕೋಟಿ ಮಾನನಷ್ಟ ಕೇಸು!
Bangalore: ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿ ಎರಡನೇ ವಿಡಿಯೋ ಬಿಟ್ಟಿರುವ ಆರೋಪದಲ್ಲಿ ʼದೂತʼ ಹೆಸರಿನ ಯೂಟ್ಯೂಬರ್ ಸಮೀತ್ ಎಂಡಿ ಸಮೀರ್ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿರುವ ಕುರಿತು ವರದಿಯಾಗಿದೆ.