BPL Card: ಬಿಪಿಎಲ್ ರೇಷನ್ ಕಾರ್ಡ್‌ದಾರರೇ ಸಚಿವರಿಂದ ನಿಮಗೊಂದು ಭರ್ಜರಿ ಗುಡ್ ನ್ಯೂಸ್! ಕಾರ್ಡ್ ರದ್ದು…
ಇತ್ತೀಚೆಗೆ ಬಿಪಿಎಲ್ ಕಾರ್ಡ್ ಹೊಂದಿರುವವರ ಕುರಿತು ಹಲವು ಮಾಹಿತಿಗಳು ವರದಿಯಾಗುತ್ತಿತ್ತು. ಬಿಪಿಎಲ್ ಕಾರ್ಡ್ ರದ್ದಾಗಲಿದೆ, ಎಚ್ಚರ ವಹಿಸಿ ಎಂಬ ಮಾಹಿತಿಗೆ ಈಗ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಅವರು ಉತ್ತರ ನೀಡಿದ್ದಾರೆ. ಬಿಪಿಎಲ್ ಕಾರ್ಡ್ ರದ್ದಾಗುವ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ…