Browsing Tag

10 Year Old Child Died

Bihar: ಹುಣಸೆ ಹಣ್ಣು ತಿನ್ನುವಾಗ ಹುಣಸೆ ಬೀಜ ನುಂಗಿ ಬಾಲಕ ದಾರುಣ ಸಾವು

Bihar News: ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ 10 ವರ್ಷದ ಬಾಲಕನೋರ್ವ ಹುಣ್ಣಸೆಹಣ್ಣು ತಿಂದು ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. ಆದರ್ಶ್‌ ಮೂರನೇ ತರಗತಿಯ ವಿದ್ಯಾರ್ಥಿ. ಶನಿವಾರ ಹುಣಸೆ ಹಣ್ಣು ತಿನ್ನುತ್ತಿದ್ದ ವೇಳೆ ಅದರ ಬೀಜ ನುಂಗಿದ್ದು, ಪರಿಣಾಮ ಹುಣಸೆ ಬೀಜ ಗಂಟಲಲ್ಲಿ ಸಿಲುಕಿದೆ.…