ಬರೀ 10 ರೂ. ನಾಣ್ಯಗಳನ್ನೇ ನೀಡಿ ಹೊಸ ಕಾರು ಖರೀದಿಸಿದ ವೈದ್ಯ !!
ಇತ್ತೀಚಿನ ದಿನಗಳಲ್ಲಿ 10 ರೂಪಾಯಿ ನಾಣ್ಯದ ಬಗ್ಗೆ ಅಪಪ್ರಚಾರ ನಡೆಯುತ್ತಿದ್ದು, ಈ ನಾಣ್ಯ ಸ್ವೀಕರಿಸುವುದನ್ನೇ ಹಲವರು ಬಿಟ್ಟಿದ್ದಾರೆ. ಅದೆಷ್ಟೋ ಮಂದಿ ಹತ್ತು ರೂಪಾಯಿ ನಾಣ್ಯವನ್ನು ಯಾವುದೇ ವ್ಯವಹಾರದಲ್ಲೂ ಉಪಯೋಗಿಸುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಜನತೆಯಲ್ಲಿ ಅರಿವು ಮೂಡಿಸಲು ಧರ್ಮಪುರಿಯ!-->…