10ನೇ ತರಗತಿ ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದಲೇ ಲೈಂಗಿಕ ದೌರ್ಜನ್ಯ ! ಅಶ್ಲೀಲ ಮಾತುಗಳನ್ನಾಡಲು ಒತ್ತಾಯ!
ಇತ್ತೀಚೆಗೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಾಗಿದ್ದು, ಆದರೆ ಇದೀಗ ಹತ್ತನೇ ತರಗತಿಯ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ. ಇನ್ನೂ ಈ ಘಟನೆ ಚೆನ್ನೈ ನ ಶಾಲೆಯೊಂದರಲ್ಲಿ ನಡೆದಿದೆ.
10ನೇ ತರಗತಿಯ ವಿದ್ಯಾರ್ಥಿಯೊಬ್ಬನಿಗೆ ಆತನ ಸಹಪಾಠಿಗಳೇ ಲೈಂಗಿಕವಾಗಿ ದೌರ್ಜನ್ಯ…