ಹೈಕೋರ್ಟ್ ನಲ್ಲಿ ಕ್ಲರ್ಕ್ ಹುದ್ದೆ | ಈ ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಹೈ ಕೋರ್ಟ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಗೌರವ ಧನದ ಆಧಾರದ ಮೇಲೆ ಈ ಹುದ್ದೆಗೆ ನೇಮಕಾತಿ ನಡೆಯಲಿದೆ. ಸಂಸ್ಥೆ ; ಕರ್ನಾಟಕ ಹೈಕೋರ್ಟ್ಹುದ್ದೆಗಳ ಸಂಖ್ಯೆ ; 11ಉದ್ಯೋಗ ಸ್ಥಳ : ಬೆಂಗಳೂರು ಹುದ್ದೆಯ ಹೆಸರು : ಲಾ ಕ್ಲರ್ಕ್ ಕಮ್ ಸಂಶೋಧನಾ ಸಹಾಯಕ ವೇತನ : 25,000 ರೂ ಪ್ರತಿ ತಿಂಗಳು ವಿದ್ಯಾರ್ಹತೆ: …

ಹೈಕೋರ್ಟ್ ನಲ್ಲಿ ಕ್ಲರ್ಕ್ ಹುದ್ದೆ | ಈ ಕೂಡಲೇ ಅರ್ಜಿ ಸಲ್ಲಿಸಿ Read More »