3 ತಿಂಗಳ ಹಿಂದೆ ಮದುವೆಯಾಗಿದ್ದ ಡಾಕ್ಟರ್ 11 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ | ಅಂಥಾದ್ದೇನಾಗಿತ್ತು?
ಬೆಂಗಳೂರು: ಬೆಂಗಳೂರಿನಲ್ಲಿ 11ನೇ ಮಹಡಿಯಿಂದ ಜಿಗಿದು ವೈದ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಮುಂಜಾನೆ 5ರ ಸುಮಾರಿಗೆ ಗೋದ್ರೇಜ್ ಅಪಾರ್ಟ್ಮೆಂಟ್ ನಿಂದ ಕೆಳಗೆ ಹಾರಿ ಡಾ.ಪೃಥ್ವಿರಾಜ್ ರೆಡ್ಡಿ(31) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂರು ತಿಂಗಳ ಹಿಂದಷ್ಟೇ ಇವರು!-->!-->!-->…