1242 ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಬರೆದವರಿಗೊಂದು ಮಹತ್ವದ ಮಾಹಿತಿ!
ಕರ್ನಾಟಕ ರಾಜ್ಯ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಭ್ಯರ್ಥಿಗಳು ಗಳಿಸಿದ ಸ್ಕೋರ್ ಲಿಸ್ಟ್ ಬಿಡುಗಡೆ ಮಾಡಲಾಗಿದೆ. ವಿಷಯವಾರು ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳ ಸ್ಕೋರ್ ಅನ್ನು ಚೆಕ್ ಮಾಡಬಹುದಾಗಿದೆ.
ಅಭ್ಯರ್ಥಿಗಳು ತಮ್ಮ ಸ್ಕೋರ್ ಚೆಕ್!-->!-->!-->…