ಶನಿವಾರ, 24 ಅಕ್ಟೋಬರ್ 2026

1500 startups

ಕೃಷಿ

PM Kisan : ರೈತರೇ ನಿಮಗೊಂದು ಸಿಹಿ ಸುದ್ದಿ | ಖಾತೆಗೆ ಇಂದು ಹಣ ಜಮಾ | ಒಂದು ದೇಶ ಒಂದು ರಸಗೊಬ್ಬರ ಯೋಜನೆಗೆ ಚಾಲನೆ!!!

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ಫಲಾನುಭವಿ ರೈತರ ಖಾತೆಗೆ ಇಂದು ವರ್ಗಾವಣೆ ಮಾಡಲಾಗುವುದು. ಸುಮಾರು ಎರಡು ಕೋಟಿ ರೈತರ ಖಾತೆಗೆ 6,000 ಕೋಟಿ ರೂ.ಗಳನ್ನು ಖಾತೆಗೆ ಜಮಾ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು…