15,000 ಶಿಕ್ಷಕರ ಹುದ್ದೆಗಳಿಗೆ ಮೇ 21, 22 ರಂದು ಸಿಇಟಿ : ಮೇ 14ರಂದು ಪರೀಕ್ಷಾ ಮಾರ್ಗಸೂಚಿ – ಬಿ.ಸಿ ನಾಗೇಶ್
ಮೇ 21, 22ರಂದು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ 15,000 ಹುದ್ದೆಗಳಿಗೆ ಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ನಾಗೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಶಿಕ್ಷಣ ಸಚಿವರು, 'ಮೇ 21, 22ರಂದು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ!-->!-->!-->…