Water Resources Department : ಜಲ ಸಂಪನ್ಮೂಲ ಇಲಾಖೆಯಲ್ಲಿ 155 SDA ಹುದ್ದೆ | ಅರ್ಜಿ ಆಹ್ವಾನ
ರಾಜ್ಯ ಜಲ ಸಂಪನ್ಮೂಲ ವಿಭಾಗದಲ್ಲಿ (Water Resources Department) 155 ಬ್ಯಾಕ್‌ಲಾಗ್ ದ್ವಿತೀಯ ದರ್ಜೆ (Backlog Second Division Clerk) ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸರಕಾರ ನೇಮಕಾತಿಗೆ ನೀಡಿದ್ದ ತಡೆಯನ್ನು ರದ್ದು ಪಡಿಸಿ ಸರ್ಕಾರ ಮತ್ತೆ ಹೊಸದಾಗಿ ಅಧಿಸೂಚನೆ!-->…