ಉಡುಪಿ ಕೋರ್ಟ್ ನಲ್ಲಿ ಉದ್ಯೋಗವಕಾಶ : ಎಸ್ ಎಸ್ ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ| ಮಾಸಿಕ 17,000/- ರಿಂದ 29,000 ರೂ.ವರೆಗೆ ವೇತನ!

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 17 ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ. ಪ್ರಮುಖ‌ ದಿನಾಂಕ : ಆನ್‌ಲೈನ್ ಮೂಲಕ ಮಾರ್ಚ್ 29, 2022 ರಿಂದ ಮೇ 5, 2022ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ವಿದ್ಯಾರ್ಹತೆ : ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳುಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಓದಲು …

ಉಡುಪಿ ಕೋರ್ಟ್ ನಲ್ಲಿ ಉದ್ಯೋಗವಕಾಶ : ಎಸ್ ಎಸ್ ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ| ಮಾಸಿಕ 17,000/- ರಿಂದ 29,000 ರೂ.ವರೆಗೆ ವೇತನ! Read More »