ಫುಟ್ಬಾಲ್ ಸೂಪರ್ ಸ್ಟಾರ್ ಕ್ರಿಸ್ಟಿಯಾನೋ ರೊನಾಲ್ಡೊ ಕಾರು ಅಪಘಾತ!!!
ಪಂದ್ಯಗಳಿಂದ ಬಿಡುವು ಮಾಡಿಕೊಂಡು ವಿಶ್ರಾಂತಿಗೆ ಜಾರಿದ್ದ ಪೋರ್ಚುಗಲ್ ಹಾಗೂ ಮ್ಯಾಂಚೆಸ್ಟರ್ ಫುಟ್ಬಾಲ್ ಸ್ಟಾರ್ ಕ್ರಿಸ್ಟಿಯಾನೋ ರೊನಾಲ್ಡೊಗೆ ದೊಡ್ಡದೊಂದು ಶಾಕಿಂಗ್ ನ್ಯೂಸ್ ಎದುರಾಗಿದೆ. ರೆಸ್ಟ್‌ನಲ್ಲಿದ್ದ ರೋನಾಲ್ಡೊಗೆ ಬರೋಬ್ಬರಿ 17 ಕೋಟಿ ರೂಪಾಯಿ ಲಾಸ್ ಆಗಿದೆ.
ಇದಕ್ಕೆ ಕಾರಣ ರೊನಾಲ್ಡೊ…