ಶನಿವಾರ, 24 ಅಕ್ಟೋಬರ್ 2026

18 ರೀತಿಯ ನಂದಿನಿ ಕೇಕ್ ಹಾಗೂ ಮಫಿನ್ ಗಳು

News

KMF: ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ: 18 ರೀತಿಯ ನಂದಿನಿ ಕೇಕ್ ಹಾಗೂ ಮಫಿನ್ ಗಳು

Bengaluru: ಜೂನ್ 1 ರಂದು ವಿಶ್ವ ಹಾಲು ದಿನಾಚರಣೆಯ ಹಿನ್ನೆಲೆಯಲ್ಲಿ ಕರ್ನಾಟಕ ಸಹಕಾರ ಹಾಲು ಮಹಾಮಂಡಲಿಯು 11 ರೀತಿಯ ವಿವಿಧ ನಂದಿನಿ ಕೇಕ್ ಹಾಗೂ ಮಫಿನ್ ಗಳನ್ನು ಬಿಡುಗಡೆ ಮಾಡಿದೆ.