latest ಚಿಕ್ಕಮಗಳೂರಿನಲ್ಲಿ ಊರು ಬಿಟ್ಟ ಒಂದೇ ಗ್ರಾಮದ 18 ಕುಟುಂಬ!! ಅಡಿಕೆ ಬೆಳೆದರೆ ಹೀಗೂ ಆಗುತ್ತದೇ?? ಕೆ. ಎಸ್. ರೂಪಾ Aug 23, 2023 Chikmagalur: ಈ ನಡುವೆ ಮಳೆ, ರೋಗದಿಂದ ರೈತ ಕಂಗಾಲಾಗಿದ್ದು ಊರು ಬಿಡುವ ಮಟ್ಟಕ್ಕೆ ಅಡಿಕೆ ಬೆಳೆ ಕೈಕೊಟ್ಟಿದೆ ಎನ್ನುವ ಸುದ್ದಿಯೊಂದು ರೈತರಲ್ಲಿ ಭೀತಿ ಮೂಡಿಸಿದೆ.