Education
KCET : ಹೊಸ ರ್ಯಾಂಕ್ ಪಟ್ಟಿ ಪ್ರಕಟಿಸಲು ಸೂಚನೆ, ಗೊಂದಲ ಇತ್ಯರ್ಥ, 2021ನೇ ಸಾಲಿನ ಪಿಯು ವಿದ್ಯಾರ್ಥಿಗಳ 18 ಮಾರ್ಕ್ಸ್ ಕಟ್
ಒಂದೂವರೆ ತಿಂಗಳ ನಂತರ ಸಿಇಟಿ ( CET) ರ್ಯಾಂಕಿಂಗ್ ಗೊಂದಲಕ್ಕೆ ಪರಿಹಾರ ಸಿಕ್ಕಿದೆ. ಸಿಇಟಿ ಫಲಿತಾಂಶ (CET Results) ಪ್ರಕಟವಾದ ಒಂದೂವರೆ ತಿಂಗಳ ನಂತರ ಕೊನೆಗೂ ಸಮಸ್ಯೆ ಬಗೆಹರಿದಿದೆ ಎಂದೇ ಹೇಳಬಹುದು. 2021ನೇ ಸಾಲಿನ ಪಿಯುಸಿ (PUC) ವಿದ್ಯಾರ್ಥಿಗಳ…

