ಶುಕ್ರವಾರ, 30 ಅಕ್ಟೋಬರ್ 2026
Trending

180ಕ್ಕೂ ಹೆಚ್ಚು ಬಾಲಕಿಯರ ಮೇಲೆ

News

Maharastra : ಮಹಾರಾಷ್ಟ್ರದಲ್ಲಿ ಬೆಚ್ಚಿ ಬೀಳಿಸೋ ಘಟನೆ- 350ಕ್ಕೂ ಹೆಚ್ಚು ವಿಡಿಯೋ ಇಟ್ಟುಕೊಂಡು 180ಕ್ಕೂ ಹೆಚ್ಚು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ!! ಆರೋಪಿ ಅರೆಸ್ಟ್

Maharastra : ಪ್ರೀತಿಯ ನಾಟಕವಾಡಿ ಅಪ್ರಾಪ್ತ ಬಾಲಕಿಯರನ್ನು ವಂಚಿಸಿ, ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಘೋರ ಪ್ರಕರಣವೊಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ಬಯಲಿಗೆ ಬಂದಿದೆ.  ಹೌದು, ವಾಟ್ಸಾಪ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ಸಾಮಾಜಿಕ ಜಾಲತಾಣಗಳ ಮೂಲಕ ಅಪ್ರಾಪ್ತ ಬಾಲಕಿಯರನ್ನು ಸಂಪರ್ಕಿಸುತ್ತ…